ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಹೃದಯಾಘಾತವಾಗಲು ಕಾರಣವೇನು? ನಿಮ್ಮ ಹೃದಯದ ದನಿ ಕೇಳಿಸಿಕೊಳ್ಳಿ…
ಇತ್ತೀಚೆಗೆ ಟ್ರೆಡ್‌ಮಿಲ್‌ನಲ್ಲಿ ವ್ಯಾಯಾಮ ಮಾಡುವಾಗ ಅಥವಾ ಜಿಮ್ ನಲ್ಲಿ ಇತರ ರೀತಿಯ ತೀವ್ರವಾದ ವ್ಯಾಯಾಮವನ್ನು ಮಾಡುವಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚು ಕಂಡುಬರುತ್ತಿವೆ. ವ್ಯಾಯಾಮವು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ಹೃದಯಾಘಾತವನ್ನು ತಡೆಯುತ್ತದೆ ಎಂದು ನಂಬಲಾಗುತ್ತಿದ್ದರೂ ಇದರಿಂದ ಪ್ರತಿಕೂಲ ಪರಿಣಾಮಗಳಾಗುತ್ತಿರುವುದು ಎಲ್ಲರನ್ನೂ ವ್ಯಾಯಾಮದ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ವ್ಯಾಯಮಕ್ಕೂ ಪೂರ್ವದ ಆರೋಗ್ಯ ಸ್ಥಿತಿಯ ನಿರ್ದಿಷ್ಟ ಸಂದರ್ಭಗಳು ಮತ್ತು ವ್ಯಾಯಾಮದ ತೀವ್ರತೆಯು ಸಂದರ್ಭಾನುಸಾರವಾಗಿ ಬದಲಾಗಬಹುದು. ಈ ಸ್ಪಷ್ಟ ವಿರೋಧಾಭಾಸವನ್ನು ವಿವರಿಸಲು ಸಹಾಯ ಮಾಡುವ ಕೆಲವು […]