ಶಿಶುಮರಣ ಹೆಚ್ಚಳ: ಸಮಗ್ರ ವರದಿಗೆ ಡಿಸಿ ಸೂಚನೆ

ಉಡುಪಿ, ಮೇ 29: ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಶಿಶು ಮರಣಕ್ಕೆ ಸಂಬಂಧಿಸಿ ಯಾವ ಪ್ರದೇಶದಲ್ಲಿ ಹಾಗೂ ಯಾವ ಕಾರಣಕ್ಕೆ ಶಿಶುಮರಣ ಹೆಚ್ಚಾಗಿದೆ ಎಂಬುದರ ಬಗ್ಗೆ ಸಮಗ್ರ ವರದಿ ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಘಟಕಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 2019ರ ಏಪ್ರಿಲ್ ತಿಂಗಳೊಂದರಲ್ಲೇ ಒಂದು ತಿಂಗಳ 7 ಶಿಶುಗಳು ವಿವಿಧ ಆರೋಗ್ಯ ಕಾರಣಗಳಿಂದ […]
ಹೆಚ್1ಎನ್1: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಾರ್ವಜನಿರಿಗೆ ಸೂಚನೆ

ಉಡುಪಿ, ಮೇ 18: ಹೆಚ್1ಎನ್1 ಕಾಯಿಲೆಯು ಹೆಚ್1ಎನ್1 ಎಂಬ ಇನ್‍ಫ್ಲುಯೆಂಜಾ ಜಾತಿಗೆ ಸೇರಿದ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದು ಹೆಚ್ಚಿನ ಜನರಲ್ಲಿ ಮಾಮೂಲಿ ಶೀತ, ಕೆಮ್ಮು ರೂಪದಲ್ಲಿ ಬಂದು ಹೋಗುತ್ತದೆ. ಈ ಕಾಯಿಲೆಯಿಂದ ಸಾವಿರದಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಸಾವಿಗೀಡಾಗಬಹುದು. ಈ ರೋಗವಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅವನ ಬಾಯಿ, ಮೂಗಿನಿಂದ ಲಕ್ಷಾಂತರ ರೋಗಾಣುಗಳು 5 ರಿಂದ 10 ಫೀಟ್ ತನಕ ಗಾಳಿಯಲ್ಲಿ ಹರಡುತ್ತದೆ. ಅವನ ಹತ್ತಿರ ಇರುವ ಆರೋಗ್ಯವಂತರ ಮೂಗಿಗೆ, ಬಾಯಿಗೆ ಪ್ರವೇಶಿಸಿದಾಗ ರೋಗ […]
ಹೆಚ್1ಎನ್1- ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಕಡೆ ಹೆಚ್ಚಾಗಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರನ್ನು ಪರೀಕ್ಷಿಸಿದಾಗ ಹೆಚ್1ಎನ್1 ಸೋಂಕು ಪತ್ತೆಯಾಗಿರುವುದು ಕಂಡು ಬಂದಿದ್ದು, ತಾಲೂಕಿನಲ್ಲಿಯೂ ಕೆಲವೊಂದು ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್1ಎನ್1 ಕುರಿತು ಮಾಹಿತಿಯುಳ್ಳ ಕರ ಪತ್ರಗಳನ್ನು ವಿತರಿಸುವ ಹಾಗೂ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದು ಹೆಚ್1ಎನ್1 ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹೆಚ್1ಎನ್1 […]