ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ವಿದ್ಯಾರ್ಥಿಗಳಿಂದ ವಿಯೆಟ್ನಾಂನ ಹನೋಯಿಯಲ್ಲಿ ಅಂತರ್ಸಾಂಸ್ಕೃತಿಕ ಸಂವಾದದಲ್ಲಿ ಭಾಗವಹಿಸುವಿಕೆ

ಮಣಿಪಾಲ: ಮಾಹೆ ಸಂಸ್ಥೆಯ ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಜನವರಿ 7 ರಿಂದ 28 ರವರೆಗೆ ವಿಯೆಟ್ನಾಂನ ಹನೋಯ್‌ನಲ್ಲಿ ನಡೆದ ಸಂಸ್ಥೆಗಳ ಸಹಯೋಗದ ಉಪಕ್ರಮವಾದ Intercultural Dialogue through Design (iDiDe) ಕಾರ್ಯಕ್ರಮದಲ್ಲಿ ಭಾಗವಹಿಸಿತು. ಕಾರ್ಯಕ್ರಮವನ್ನು ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾನಿಲಯ ಮತ್ತು ಹನೋಯಿ ಆರ್ಕಿಟೆಕ್ಚರಲ್ ಯೂನಿವರ್ಸಿಟಿ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದು, ಇದು ಜಾಗತಿಕ ಶೈಕ್ಷಣಿಕ ಅನುಭವಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಎಂ.ಎಸ್.ಎ.ಪಿ ಕಾಲೇಜಿನ ನಾಲ್ಕನೇ ಸೆಮಿಸ್ಟರ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ವಿದ್ಯಾರ್ಥಿಗಳನ್ನು ಅವರ ಅತ್ಯುತ್ತಮ ಶೈಕ್ಷಣಿಕ ಸಾಧನೆ […]