ಹತ್ರಾಸ್ ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪ: ರಾಹುಲ್ ಗಾಂಧಿ ಆಪ್ತನ ಬಂಧನ

ಲಕ್ನೋ: ಮಧ್ಯಪ್ರದೇಶದ ಹತ್ರಾಸ್ ನಲ್ಲಿ ಹಿಂಸಾಚಾರ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಕಾಂಗ್ರೆಸ್ ನಾಯಕ ಶ್ಯೋರಾಜ್ ಜೀವನ್ ರನ್ನು ಬಂಧಿಸಿದ್ದಾರೆ. ಈತನನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ಎಂದು ಹೇಳಲಾಗುತ್ತಿದೆ. ಗಲಭೆಗೆ ಸಂಬಂಧಿಸಿ ಉತ್ತರ ಪ್ರದೇಶದ ಪೊಲೀಸರು ಶ್ಯೋರಾಜ್ ಜೀವನ್​​ಗೆ ನೋಟಿಸ್ ನೀಡಿದ್ದರು. ಅದರಂತೆ ಇಂದು ವಿಚಾರಣೆಗೆ ಹಾಜರಾಗಿದ್ದರು. ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಶ್ಯೋರಾಜ್ ಜೀವನ್ ವಿರುದ್ಧ ಹತ್ರಾಸ್ ಘಟನೆ ಬಳಿಕ ಗಲಾಟೆಗೆ ಪ್ರಚೋದನೆ ನೀಡಿದ್ದಾರೆ […]