ಮಾರ್ಗದರ್ಶಿ ಚಿಟ್ ಫಂಡ್ ನೂತನ ಶಾಖೆ ಆರಂಭ : ಹಾವೇರಿ

ಹಾವೇರಿ: ರಾಜ್ಯದಲ್ಲಿ ಇದು 23ನೇ ಶಾಖೆಯಾಗಿದ್ದು, ದೇಶಾದ್ಯಂತ 110ನೇ ಶಾಖೆಯಾಗಿದೆ. ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪಿ ಲಕ್ಷಣರಾವ್, ಈ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್ನ ಮತ್ತೊಂದು ಶಾಖೆ ಉದ್ಘಾಟನೆಗೊಂಡಿದೆ. ಇನ್ನು, ಈ ಬಗ್ಗೆ ಮಾತನಾಡಿದ ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪಿ ಲಕ್ಷಣರಾವ್, ಇಂದು ಮಾರ್ಗದರ್ಶಿ ಚಿಟ್ಸ್ ಹಾವೇರಿಯಲ್ಲಿ ತನ್ನ ಹೊಸ ಶಾಖೆಯನ್ನು ಉದ್ಘಾಟಿಸಿದೆ ಎಂದು ಹೇಳಲು ನನಗೆ […]