ಉಡುಪಿ :ನಾಳೆ ಸುರಿಯಲಿದೆ ಭಾರೀ ಗಾಳಿ,ಮಳೆ: ಅಲರ್ಟಾಗಿರಿ ಎಂದಿದೆ ಜಿಲ್ಲಾಡಳಿತ

ಉಡುಪಿ : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಹಾ ಚಂಡಮಾರುತವು ಲಕ್ಷದ್ವೀಪದಲ್ಲಿ ರೂಪುಗೊಂಡಿದ್ದು, ವಾಯುವ್ಯ ದಿಕ್ಕಿನೆಡೆಗೆ ಮುಂದುವರೆಯುತ್ತಾ ರಾಜ್ಯದ ಕರಾವಳಿ ಭಾಗದಲ್ಲಿ ನವೆಂಬರ್ 1 ರಂದು ಪ್ರತಿಕೂಲ ಪರಿಣಾಮದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತ ಕ್ರಮ ವಹಿಸುವ ಸಲುವಾಗಿ  ಸೂಚನೆಗಳನ್ನು ನೀಡಿರುತ್ತದೆ. ಮೀನುಗಾರರು / ಪ್ರವಾಸಿಗರು ನದಿ ತೀರ / ಸಮುದ್ರಕ್ಕೆ […]