ಕರಾವಳಿ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ: IMD ಎಚ್ಚರಿಕೆ

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಸೇರಿ ಹಲವು ಕಡೆಗಳಲ್ಲಿ ಮುಂದಿನ 5ದಿನ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಕರ್ನಾಟಕದ ಅರ್ಧ ಪ್ರದೇಶದಲ್ಲಿ ಮುಂಗಾರು ಮಳೆ ಸುರಿತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದ್ದು, ಉತ್ತರ ಒಳನಾಡಿಗೆ ಮಳೆ ಬಾರದೆ ರೈತರು ಕಂಗಾಲಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಅತ್ಯಧಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಶಿವಮೊಗ್ಗ, ಚಿಕ್ಕಮಗಳೂರು, […]