ಭೀಕರ ರಸ್ತೆ ಅಪಘಾತ: ಏಳು ಮಂದಿಯ ದುರ್ಮರಣ

ಸೂರತ್: ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಸುರೇಂದ್ರನಗರ ಜಿಲ್ಲೆಯ ಪಟದಿ ಪ್ರದೇಶದಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.