ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ವಾಯುಭಾರ ಕುಸಿತದಿಂದ ಹಾಗೂ ಕ್ಯಾರ್ ಚಂಡಮಾರುತದ‌ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ಬಿಡುವು ಪಡೆದಿದ್ದ ಮಳೆ ಶನಿವಾರ ಬೆಳಗ್ಗಿನಿಂತ ನಿರಂತರ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೊರಭಾಗವಾದ ಮೂಡಬಿದಿರೆ, ಬೆಳ್ತಂಗಡಿ, ಸುಳ್ಯ,‌ ಪುತ್ತೂರು, ಬಂಟ್ವಾಳ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಜಿಲ್ಲೆಯಲ್ಲಿ ರೆಡ್ ಆಲರ್ಟ್ ಮುಂದುವರಿದಿದ್ದು, ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ […]