ಹೆಬ್ರಿ: ಲಾರಿಯ ಚಕ್ರದಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು
ಹೆಬ್ರಿ: ಓವರ್ ಟೇಕ್ ಮಾಡಲು ಹೋಗಿ ಲಾರಿಯ ಚಕ್ರದಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ವರಂಗ ಸಮೀಪ ನಡೆದಿದೆ. ಸವಾರನನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಈತ ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ತೆರಳುತ್ತಿದ್ದು, ಈ ವೇಳೆ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ […]