Tag: #hebri dramma artist
-
ರಿಕ್ಷಾ ಚಾಲಕನ ಅಚ್ಚರಿಯ ಬಣ್ಣದ ಬದುಕು: ಬೆಳ್ಳಿತೆರೆ, ಕಿರುತೆರೆ ಎರಡರಲ್ಲೂ ಸೈ , ಬಹುಭಾಷಾ ನಟನೆಗೂ ಜೈ
ಕ ಳೆದ 25 ವರ್ಷಗಳಿಂದ ರಿಕ್ಷಾ ಓಡಿಸಿ ಶ್ರಮದ ದುಡಿಮೆ ಮೈಗೂಡಿಸಿಕೊಂಡಿದ್ದರೂ ಕಲೆಯ ಬದುಕಿನಿಂದ ಆಕರ್ಷಿತರಾಗಿ ಬೆಳ್ಳಿ ತೆರೆ, ಕಿರುತೆರೆಯಲ್ಲಿ ಪೋಷಕ ನಟನಾಗಿ ಹತ್ತಾರು ಚಿತ್ರಗಳಲ್ಲಿ ನಟಿಸಿ ಜನಮನ ಸೂರೆಗೊಂಡ ಕರಾವಳಿಯ ಅಪರೂಪದ ಕಲಾವಿದ ಸತೀಶ್ ಕಲ್ಯಾಣಪುರ. ಬಡತನದ ಬದುಕಿನ ಜಂಜಾಟದ ನಡುವೆ ಹವ್ಯಾಸಿ ನೆಲೆಯಲ್ಲಿ ಬಣ್ಣದ ಬದುಕಿಗೆ ಹೊರಳಿದ ಇವರು ಕನ್ನಡ, ತುಳು, ಕೊಂಕಣಿ, ಬ್ಯಾರಿ ಭಾಷೆಗಳ ಪೋಷಕ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಪ್ರತಿಭಾನ್ವಿತ, ಪರಿಪೂರ್ಣ ಕಲಾವಿದ. ತನ್ನದೆ ಚಿತ್ರ ಕಲಾ…