ಹೆಬ್ರಿ: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ

ಉಡುಪಿ: ಹೆಬ್ರಿ ಗ್ರಾಮದ ಬಡಾಗುಡ್ಡೆ ಕೊರಗ ಕಾಲನಿಯ ನಿವಾಸಿ ಗಣೇಶ ಕೊರಗ (46) ಎಂಬ ವ್ಯಕ್ತಿಯು ಜೂನ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083 ಹಾಗೂ ಮೊ.ನಂ: […]