ಹೆಬ್ರಿ: ಶಿವಪುರ ಕೆರೆಬೆಟ್ಟು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹೆಬ್ರಿ: ಶಿವಪುರ ಕೆರೆಬೆಟ್ಟು ಎಂಬಲ್ಲಿನ ಯುವಕ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ರವಿವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಪುರ ಕೆರೆಬೆಟ್ಟು ನಿವಾಸಿ ಸತೀಶ ಶೆಟ್ಟಿ, ಮಮತಾ ಶೆಟ್ಟಿ ದಂಪತಿಯ ಪುತ್ರ ಹೆಬ್ರಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೆ ತರಗತಿಯ ಅನ್ವಿತ್ ಶೆಟ್ಟಿ (14) ರವಿವಾರ ಬೆಳಿಗ್ಗೆ ತನ್ನ ಮನೆಯ ಬಾತ್ ರೂಮಿನಲ್ಲಿರುವ ಕಬ್ಬಿಣದ ರಾಡ್ ಗೆ ಚೂಡಿದಾರದ ವೇಲ್ ಅನ್ನು ಕಟ್ಟಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮನೆಯ […]