ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ 181 ಸಂಪರ್ಕಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ವಿವಿಧ ಕಾರಣಗಳಿಂದ ನೊಂದ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ 24*7 ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181 ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು […]