ಕೊರೋನಾ ವೈರಸ್ ಕುರಿತು ಎಲ್ಲಾ ಸಂಶಯ ನಿವಾರಣೆಗೆ ಸಹಾಯವಾಣಿ ಸಂಪರ್ಕಿಸಿ: ಡಾ. ಸುಧೀರ್ ಚಂದ್ರ ಸೂಡಾ
ಉಡುಪಿ ಮಾ.19: ಉಡುಪಿ ಜಿಲ್ಲೆಯಲ್ಲಿ ಕರೋನಾ ವೈರಸ್ ಕುರಿತು ನಾಗರೀಕರಲ್ಲಿರುವ ಸಂದೇಹಗಳನ್ನು ಪರಿಹರಿಸಲು, ರೋಗದ ಬಗ್ಗೆ ಮಾಹಿತಿ ನೀಡಲು, ಸಂಶಯಾಸ್ಪದ ರೋಗಿಗಳ ಚಲನಗಳ ಮಾಹಿತಿ ಸಂಗ್ರಹಿಸಲು, ಐಸೋಲೇಟೆಡ್ ಬೆಡ್‍ಗಳ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ತೆರೆಯಲಾಗಿದ್ದು, ಸಹಾಯವಾಣಿಯ ಸಂ. 9663957222 ಅಥವಾ 9663950222 ಆಗಿದ್ದು, ಒಂದೇ ದಿನದಲ್ಲಿ 20 ಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿದ್ದು, ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯದ ಸಾರ್ವಜನಿಕರೂ ಸಹ ಮಾಹಿತಿ ಕೋರಿ ಸಹಾಯವಾಣಿ ಸಂಪರ್ಕಿಸಿದ್ದಾರೆ. ಗುರುವಾರ ಜಿಲ್ಲಾ ಆರೋಗ್ಯ ಮತ್ತು […]