ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ […]

ಮಂಗಳೂರು: ಲವ್ ಜಿಹಾದ್ ಸಂತ್ರಸ್ತರಿಗಾಗಿ ಹಿಂದೂ ಸಂಘಟನೆಗಳ ವತಿಯಿಂದ ಸಹಾಯವಾಣಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಅನ್ಯ ಹಿಂದೂ ಸಂಘಟನೆಗಳ ವತಿಯಿಂದ ಲವ್ ಜಿಹಾದ್ ಸಂತ್ರಸ್ತರಿಗಾಗಿ ವಿನೂತನ ಮಾದರಿಯ ಸಹಾಯವಾಣಿಯೊಂದನ್ನು ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸಕ್ಕೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದು, ಅಂಥಹವರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.   ಇಂತಹ ಸಂತ್ರಸ್ತರಿದ್ದಲ್ಲಿ 9148658108 ಗೆ ಕರೆ ಮಾಡಬಹುದು ಅಥವಾ 9591658108 ಗೆ ವಾಟ್ಸ್ ಆಪ್ ಮಾಡಬಹುದು ಅಥವಾ [email protected] ಗೆ ಇ-ಮೇಲ್ ಕಳುಹಿಸಬಹುದು […]

ಅಮರನಾಥ ಯಾತ್ರೆಯಲ್ಲಿ ಸಿಲುಕಿದ ಕನ್ನಡಿಗರಿಗಾಗಿ ಸಹಾಯವಾಣಿ ಪ್ರಾರಂಭಿಸಿದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಕಾಶ್ಮೀರದ ಪ್ರಖ್ಯಾತ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭಾರೀ ಮಳೆಯಿಂದ ಕೃತಕ ನೆರೆ ಉಂಟಾಗಿ ಇದುವರೆಗೆ 16 ಮಂದಿ ಸಾವಿಗೀಡಾಗಿದ್ದು, 60ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಗಂಭೀರವಾಗಿರುವ ರಾಜ್ಯ ಸರ್ಕಾರ ಅಮರನಾಥ ಯಾತ್ರೆಯಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ 080-1070, 22340676 ಕರೆ ಮಾಡುವ ಮೂಲಕ ಅಥವಾ [email protected] ಗೆ ಇಮೇಲ್ […]

ಮತದಾರರ ಸಹಾಯವಾಣಿ 1950 ದ ನೆರವು ಪಡೆಯಿರಿ

ಮನೆಯಲ್ಲಿ ಅಂಗವಿಕಲರು, ಹಿರಿಯ ನಾಗರೀಕರು ಇದ್ದಾರೆಯೇ, ಅವರನ್ನು ಮತಕೇಂದ್ರಕ್ಕೆ ಕರೆದುಕೊಂಡು ಹೋಗಿ ಮತದಾನ ಮಾಡಿಸಲು ತೊಂದರೆಯಿದೆಯೇ , ಚಿಂತೆ ಬಿಡಿ.. ಉಡುಪಿ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ 1950 ಗೆ ಮಾಹಿತಿ ನೀಡಿ.. ಹೌದು.. ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯ ಎಲ್ಲಾ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಜಿಲ್ಲಾಡಳಿತದವತಿಯಿಂದ ಪ್ರಾರಂಭಿಸಲಾಗಿರುವ ಮತದಾರರ ಸಹಾಯವಾಣಿ ಕೇಂದ್ರದ ಮೂಲಕ, ಸುಗಮ ಚುನಾವಣೆ ಮತ್ತು ಎಲ್ಲರೂ ಮತದಾನದಲ್ಲಿ ಭಾಗವಹಿಸಲು  ಅಗತ್ಯವಿರುವ ನೆರವು ನೀಡಲಾಗುತ್ತಿದೆ. ಮತದಾರರ ಸಹಾಯವಾಣಿ ಸಂಖ್ಯೆ 1950 […]