Tag: #hemmadi #panchaganga #news #kundapura

  • ಹೆಮ್ಮಾಡಿ: ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ

    ಹೆಮ್ಮಾಡಿ: ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ

    ಕುಂದಾಪುರ: ೧೯೭೩ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಇದೀಗ ಸುವರ್ಣಮಹೋತ್ಸವದ ಸಮೀಪದಲ್ಲಿದೆ. ಕಳೆದ ಹತ್ತು ವರ್ಷಗಳಿಂದ ಸ್ವಲ್ಪಮಟ್ಟಿನ ಲಾಭ ಪಡೆದುಕೊಂಡು ಪ್ರಸ್ತುತ ೮೬ಲಕ್ಷ ಲಾಭವನ್ನು ಗಳಿಸಿದೆ. ಸಂಸ್ಥೆಯ ಈ ಸಾಧನೆಗೆ ಗ್ರಾಮೀಣಭಾಗದ ರೈತರು ಕೊಡುಗೆ ಅಪಾರವಾದುದು ಎಂದು ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ದೇವಾಡಿಗ ಹೇಳಿದರು. ಅವರು ಬುಧವಾರ ಹೆಮ್ಮಾಡಿಯಲ್ಲಿರುವ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಡಳಿತ ಮಂಡಳಿ ಹಾಗೂ…