ಹೆಸ್ಕಾಂನಲ್ಲಿ ಅರ್ಜಿ ಆಹ್ವಾನ : 248 ಅಪ್ರೆಂಟಿಸ್ ಹುದ್ದೆಗಳು
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ನೀಡಲಾಗುವುದು.ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ. ಈ ಹುದ್ದೆಗಳಿಗೆ ಪುರುಷ […]