ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ
ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಬೆಂಗಳೂರು: ಹೈಕೋರ್ಟ್ ನ್ಯಾಯಪೀಠಗಳು ದಿನಕ್ಕೆ 200 ಅಥವಾ ಗರಿಷ್ಠ ಎಂದರೆ 300 ಪ್ರಕರಣಗಳನ್ನು ವಿಷಯ ಪಟ್ಟಿಗೆ (ಕಾಸ್ ಲಿಸ್ಟ್)ಗೆ ಹಾಕಿಸಿ ಅವುಗಳ ವಿಚಾರಣೆ ನಡೆಸುವುದು ಸಾಮಾನ್ಯ. ಬಹುತೇಕ ಪ್ರಕರಣ ವಿಚಾರಣೆ ನಡೆಸಿ ಉಳಿದ ಪ್ರಕರಣಗಳಿಗೆ ಸಮಯದ ಅಭಾವ ಉಂಟಾದರೆ ಅವುಗಳನ್ನು ಮುಂದೂಡಲಾಗುತ್ತದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸೋಮವಾರ ಒಂದೇ ದಿನ 522 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ […]