ಕ್ರಮ ಕೈಗೊಳ್ಳಲು 3 ವಾರ ಕಾಲಾವಕಾಶ ನೀಡಿದ ಹೈಕೋರ್ಟ್ : ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಸದಸ್ಯರ ನೇಮಕ
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ನೇಮಕ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿದೆ.ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠಕ್ಕೆ […]