ಹಿಜಾಬ್ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಾಳೆ (ಫೆ.9) ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.