ಉಡುಪಿ: ಹಿಂದಿ ಪ್ರಚಾರ ಸಮಿತಿ ಆಶ್ರಯದಲ್ಲಿ ಹಿಂದಿ ದಿನಾಚರಣೆ

ಉಡುಪಿ: ದೇಶದ ಜನತೆಯನ್ನು ಒಗ್ಗೂಡಿಸುವ ಶಕ್ತಿ‌‌ ಹಿಂದಿ ಭಾಷೆಗೆ ಇದೆ ಎಂದು ಉಡುಪಿ ಉಪೇಂದ್ರ ಪೈ ಸ್ಮಾರಕ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿ ಪುರೋಬಿ ಎ. ಭಂಡಾರಿ ಹೇಳಿದರು. ಉಡುಪಿ ಹಿಂದಿ ಪ್ರಚಾರ ಸಮಿತಿ ಆಶ್ರಯದಲ್ಲಿ ನಗರದ ಟಿ.ಎ. ಪೈ ಹಿಂದಿ ಭವನದಲ್ಲಿ ಶನಿವಾರ ಆಯೋಜಿಸಿದ ಹಿಂದಿ ದಿವಸ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದಿ ವಿಶ್ವದ ನಾಲ್ಕನೇ ಭಾಷೆಯಾಗಿ ಗುರುತಿಸಿಕೊಂಡಿದೆ. ದೇಶದಲ್ಲಿ ಇಂಗ್ಲಿಷ್‌ ಮಾತನಾಡಲು ಬಾರದವರು ನಂತರ ಆಯ್ಕೆ ಮಾಡಿಕೊಳ್ಳುವುದೇ ಹಿಂದಿ ಭಾಷೆ. ಇದು ಹೃದಯದ ಭಾಷೆಯಾಗಿದ್ದು, […]