ದೇವಸ್ಥಾನಗಳ ಆದಾಯದ ಶೇ 10ರಷ್ಟು ಸರ್ಕಾರಕ್ಕೆ ಸಲ್ಲಿಕೆ; ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದೂಯೇತರರ ನೇಮಕ: ಬಿಜೆಪಿ ಕೆಂಡಾಮಂಡಲ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬುಧವಾರ ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕ(ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 1 ಕೋಟಿಗೂ ಹೆಚ್ಚು ಆದಾಯವಿರುವ ದೇವಸ್ಥಾನಗಳ ಆದಾಯದ ಶೇ 10ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಸೂದೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಮಸೂದೆಯ ಬಗ್ಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ರಾಜ್ಯ ಸರ್ಕಾರವು “ಹಿಂದೂ ವಿರೋಧಿ ನೀತಿಗಳಲ್ಲಿ” ತೊಡಗಿಸಿಕೊಂಡಿದೆ ಮತ್ತು ಹಣದ ದುರುಪಯೋಗವಾಗುವುದು ನಿಶ್ಚಿತ ಎಂದು ಆರೋಪಿಸಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ […]

ವಿಶ್ವ ಏಕತೆಯ ಪ್ರತೀಕ ಯುಎಇ ಯ ಪ್ರಥಮ ಹಿಂದೂ ಮಂದಿರ: ಪ್ರಧಾನಿ ಮೋದಿ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮೊದಲ ಹಿಂದೂ ದೇವಾಲಯವಾದ ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ (BAPS) ಹಿಂದೂ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ದೇವಾಲಯದ ಆವರಣದಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದ ಪ್ರಧಾನಿ ಮೋದಿ ನಂತರ ದೇವಾಲಯದೊಳಗೆ ಪ್ರಾರ್ಥನೆ ಸಲ್ಲಿಸಿದರು. ಅಬುಧಾಬಿಯಲ್ಲಿನ BAPS ಹಿಂದೂ ದೇವಾಲಯದ ಲೋಕಾರ್ಪಣೆ ಸಮಾರಂಭ ಗುರುವಾರ ನಡೆಯಿತು. ಉದ್ಘಾಟನೆಗೂ ಮುನ್ನ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಯುಎಇಯಲ್ಲಿ ಮೊದಲ ಹಿಂದೂ ದೇವಾಲಯದ ಕುರಿತು ಮಾತನಾಡಿದ […]

ಅಮೇರಿಕಾದ ನ್ಯೂಜೆರ್ಸಿಯಲ್ಲಿ ಅತಿದೊಡ್ಡ ಹಿಂದೂ ದೇವಾಲಯ ಉದ್ಘಾಟನೆ

ಯುನೈಟೆಡ್ ಸ್ಟೇಟ್ಸ್ ನ ಅತಿದೊಡ್ಡ ಹಿಂದೂ ದೇವಾಲಯವು ನ್ಯೂಜೆರ್ಸಿಯಲ್ಲಿ ಭಾನುವಾರ ತನ್ನ ಬಾಗಿಲನ್ನು ಭಕ್ತರಿಗಾಗಿ ತೆರೆದಿದೆ. ರಾಬಿನ್ಸ್‌ವಿಲ್ಲೆಯ ಸಣ್ಣ ಟೌನ್‌ಶಿಪ್‌ನಲ್ಲಿ 183-ಎಕರೆ ಜಾಗದಲ್ಲಿ BAPS ಸ್ವಾಮಿನಾರಾಯಣ ಅಕ್ಷರಧಾಮ ಮಂದಿರವನ್ನು ಲೋಕಾರ್ಪಣೆ ಮಾಡಲಾಗಿದೆ. ಅಕ್ಟೋಬರ್ 8 ರಂದು ದೇವಾಲಯ ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು, ಅ.18 ರಿಂದ ಸಾರ್ವಜನಿಕರಿಗೆ ಪ್ರವೇಶ ದೊರೆಯಲಿದೆ. ಭಾರತೀಯ ಅಮೆರಿಕನ್ನರು ಮತ್ತು ಹಿಂದೂ ಅಮೆರಿಕನ್ನರಿಗೆ, ಇದು ಒಂದು ದೊಡ್ಡ ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ. #WATCH | The largest Hindu temple in the US – BAPS […]

ನಿರ್ಮಾಣ ಹಂತದಲ್ಲಿರುವ ಅಬುಧಾಬಿಯ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

ಅಬುದಾಭಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿ ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ” ಎಂದು ಬಣ್ಣಿಸಿದರು ಎಂದು ವರದಿಯಾಗಿದೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುಎಇಗೆ ಆಗಮಿಸಿದ ಜೈಶಂಕರ್ ಅವರು ಸಾಂಪ್ರದಾಯಿಕ ದೇವಾಲಯವನ್ನು ನಿರ್ಮಿಸುವಲ್ಲಿ ಭಾರತೀಯರ ಪ್ರಯತ್ನವನ್ನು ಶ್ಲಾಘಿಸಿದರು. “ಗಣೇಶ ಚತುರ್ಥಿಯಂದು, ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದಿಸಲ್ಪಟ್ಟಿದ್ದೇನೆ. ಕ್ಷಿಪ್ರ ಪ್ರಗತಿಯನ್ನು ನೋಡಲು […]

ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಸ್ಥಾನ ವಿಧ್ವಂಸ ಪ್ರಕರಣ: ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ

ಜಮ್ಮು: ದೋಡಾ ಜಿಲ್ಲೆಯ ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಾಲಯವನ್ನು ಅಪವಿತ್ರಗೊಳಿಸಿದ ಒಂದು ದಿನದ ನಂತರ ಸೋಮವಾರ ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಹಿಂದೂ ಸಮುದಾಯಕ್ಕೆ ಸೇರಿದ ಪ್ರತಿಭಟನಾಕಾರರು “ಹಿಂದೂ ದೇವಾಲಯ ಧ್ವಂಸಗೊಳಿಸುವುದನ್ನು ನಿಲ್ಲಿಸಿ” ಎಂದು ಬರೆಯಲಾದ ಫಲಕವನ್ನು ಹಿಡಿದುಕೊಂಡು ಧರಣಿ ನಡೆಸಿದ್ದಾರೆ. ಧರ್ಮಾರ್ಥ ಟ್ರಸ್ಟ್‌ನ ಒಡೆತನದಲ್ಲಿರುವ ಭದೇರ್ವಾ ಪಟ್ಟಣದ ಕೈಲಾಸ ಕುಂಡದ ವಾಸುಕಿ ನಾಗ ದೇಗುಲದಲ್ಲಿ ಶ್ರೀ ವಾಸುಕಿ ನಾಗರಾಜ ಮಹಾರಾಜರ ವಿಗ್ರಹಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪಟ್ಟಣದ ಹಲವೆಡೆ ರಸ್ತೆ […]