ಹಿರಿಯಡ್ಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಹಾಲಸ ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ..

ಹಿರಿಯಡ್ಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಲಸ ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿ.