ಹಿರಿಯಡ್ಕ: ಉಡುಪಿ ಭಜನಾ ಪರಿಷತ್ ವತಿಯಿಂದ ಉಚಿತ ಕುಣಿತ ಭಜನಾ ತರಬೇತಿ ಶಿಬಿರ

ಹಿರಿಯಡಕ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಉಡುಪಿ ತಾಲೂಕು ಇದರ ವತಿಯಿಂದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಹಿರಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಹಾಗೂ ಎಸ್.ವಿ.ಟಿ. ಕರಸೇವಕರು ಹಿರಿಯಡ್ಕ ಇವರ ಜಂಟಿ ಸಹಯೋಗದಲ್ಲಿ ಹಿರಿಯಡ್ಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನೊಂದಾಯಿತ ಶಿಬಿರಾರ್ಥಿಯವರಿಗೆ ನಡೆಯುವ 5 ದಿನಗಳ ಉಚಿತ ಕುಣಿತ ಭಜನಾ ತರಬೇತಿ ಶಿಬಿರವು ಹಿರಿಯಡ್ಕ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಂಗನಾಥ […]