ಹಿರಿಯಡಕ: ವಾಯ್ಸ್ ಆಫ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ

ಹಿರಿಯಡಕ : ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ಸ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ರೈತರ ಸಹಕಾರಿ ಸಂಘ ಹಿರಿಯಡಕ ಸಹಯೋಗದೊಂದಿಗೆ ವಾಯ್ಸ್ ಆಪ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಕಾರ್ಯಕ್ರಮವು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಯೋಜಕ ಹೆಬ್ರಿ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಎಂಬುದು ಕೇವಲ ಅಂಕ ಗಳಿಸುವುದು ಮಾತ್ರ ಅಲ್ಲ. […]