ಮಂಗಳೂರು: ಹಿಟ್ ಎಂಡ್ ರನ್ ಪ್ರಕರಣ; ತನಿಖೆ ಕೈಗೆತ್ತಿಕೊಂಡ ನಗರ ಪೊಲೀಸರು

ಮಂಗಳೂರು: ಲೇಡಿಹಿಲ್ ಬಳಿ ಬುಧವಾರ ಮಧ್ಯಾಹ್ನ ಯುವತಿಯೊಬ್ಬಳು ಸಾವನ್ನಪ್ಪಿದ ಹಿಟ್ ಅಂಡ್ ರನ್ ಪ್ರಕರಣದ ತನಿಖೆಯನ್ನು ನಗರ ಪೊಲೀಸರು ಆರಂಭಿಸಿದ್ದಾರೆ. ಐವರು ಹುಡುಗಿಯರು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಮಲೇಶ್ ಬಲದೇವ್ ಚಲಾಯಿಸುತ್ತಿದ್ದ ಕಾರು ಅವರ ಮೇಲೆ ಹರಿದಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇಡೀ ದುರಂತ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ಚಾಲಕ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲಿ ಚಾಲಕ ಮದ್ಯ […]