ಉಡುಪಿ: ಕ್ಯಾರ್ ಚಂಡಮಾರುತದ ಭೀತಿ, ಇಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ: ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಯಲ್ಲಿ ಇಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕ್ಯಾರ್ ಚಂಡಮಾರುತದ ಭೀತಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಕ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. […]