ಕರ್ನಾಟಕ ಬ್ಯಾಂಕ್ ಸೆಂಟಿನರಿ ಮಹೋತ್ಸವ: ಏ.17 ರಿಂದ ಜು.17ರ ವರೆಗೆ ವಿಶೇಷ ಗೃಹ ಸಾಲ ಅಭಿಯಾನ
ಮಂಗಳೂರು: ಖಾಸಗಿ ಬ್ಯಾಂಕ್ ಗಳಲ್ಲೆ ಅಗ್ರಗಣ್ಯ ಸ್ಥಾನದಲ್ಲಿರುವ ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಗ್ರಾಹಕರಿಗಾಗಿ ಏ.17 ರಿಂದ ಜು.17ರ ವರೆಗೆ ವಿಶೇಷ ಅಭಿಯಾನ-‘ಕೆಬಿಎಲ್ ಸೆಂಟಿನರಿ ಮಹೋತ್ಸವ’ದ ಅಂಗವಾಗಿ ಗೃಹ ಸಾಲವನ್ನು ನೀಡಲಿದೆ. ದೇಶದಾದ್ಯಂತ ವ್ಯಾಪಿಸಿರುವ ಬ್ಯಾಂಕಿನ ಎಲ್ಲ 901 ಶಾಖೆಗಳಲ್ಲಿ ಈ ವಿಶೇಷ ಅಭಿಯಾನದ ಕೊಡುಗೆಗಳನ್ನು ಗ್ರಾಹಕರು ಪಡೆಯಬಹುದು. ಕರ್ಣಾಟಕ ಬ್ಯಾಂಕ್ ಗೃಹ ಸಾಲಗಳಿಗಾಗಿ ಡಿಜಿಟಲ್ ಲೋನ್ ತಂತ್ರಾಶಗಳನ್ನು ಅಭಿವೃದ್ಧಿಪಡಿಸಿದೆ. ಗ್ರಾಹಕರು ತಾವಿದ್ದಲ್ಲಿಂದ ಅವರ ಅನುಕೂಲಕರ ಸಮಯದಲ್ಲಿ ಈ ಸಾಲ ಸೌಲಭ್ಯಗಳನ್ನು ಡಿಜಿಟಲ್ […]