ಕೋಟದ ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಿಓಡಿ ತನಿಖೆಗೆ ಒಪ್ಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ
ಕೋಟ: ಕೋಟತಟ್ಟು ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಆದೇಶ ಹೊರಡಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲೊನಿಗೆ ತೆರಳಿ, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಸಮುದಾಯದ ಮನೆಯೊಂದರ […]