ರಾಜ್ಯದಲ್ಲಿ ಮತ್ತೆ ಸಕ್ರಿಯಗೊಂಡ ಹನಿಟ್ರ್ಯಾಪ್ ಜಾಲ: ಹಿಂದೂ ಸಂಘಟನೆಯ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್?.
ಮಂಗಳೂರು: ಹಿಂದೂ ಸಂಘಟನೆಯ ಮುಖಂಡರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಕಿಡಿಗೇಡಿಗಳ ತಂಡವೊಂದು ವಿಫಲ ಯತ್ನ ನಡೆಸಿದ ಘಟನೆ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫೇಸ್ ಬುಕ್ ನಲ್ಲಿ ಅಪರಿಚಿತ ಯುವತಿಯೊಬ್ಬಳು ಫ್ರೆಂಡ್ ರಿಕ್ವೇಸ್ಟ್ ಕಳುಹಿಸಿ, ಆ ಮೂಲಕ ಹನಿಟ್ರ್ಯಾಪ್ ಗೆ ಸೆಳೆಯಲು ವಿಫಲ ಯತ್ನ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ಬಿ. ಗಣರಾಜ್ ಭಟ್ ಅವರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಲು ಸಂಚು ರೂಪಿಸಿದ ಘಟನೆ ಸೋಮವಾರ ನಡೆದಿದೆ. ಅವರಿಗೆ ಫೇಸ್ […]