Tag: #Horticultural #seedlings #available #departmental #rates

  • ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

    ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

    ಉಡುಪಿ, ಫೆ.8: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.)…