ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ: ಉಡುಪಿ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಕುದಿ, ಪೆರ್ಡೂರು, ಬೆಳ್ಳಂಪಳ್ಳಿ, ಗೋಳಿಯಂಗಡಿಯಲ್ಲಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬ್ರಹ್ಮಾವರ ಮತ್ತು ಪಟ್ಲದಲ್ಲಿ ಮೆಟ್ರಿಕ್ ಪೂರ್ವ ಬಾಲಕೀಯರ ನಿಲಯಗಳನ್ನು ನಡೆಸಲಾಗುತ್ತಿದ್ದು, ನಿಲಯಗಳಲ್ಲಿ 5 ರಿಂದ 10ನೇ ತರಗತಿ ವರೆಗಿನ ತರಗತಿಗಳಲ್ಲಿ ವ್ಯಾಸಂಗಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ 1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ, […]