ಪಾಕ್‌ ಪರ ಘೋಷಣೆ: ಕಾಶ್ಮೀರ ಮೂಲದ 3 ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಕೆಎಲ್ಇ ಎಂಜಿನಿಯರ್‌ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದು, ದೇಶ ದ್ರೋಹ ಹಾಗೂ ಕೋಮು ಸೌಹಾರ್ದ ಕದಡುವ ಪ್ರಕರಣ ದಾಖಲಿಸಿದ್ದಾರೆ. ಈ ಕೃತ್ಯದಲ್ಲಿ ಸಿವಿಲ್‌ ವಿಭಾಗದಲ್ಲಿ 4ನೇ ಸೆಮಿಸ್ಟರ್‌ ಓದುತ್ತಿರುವ ಅಮೀರ್‌, ಬಾಸಿತ್‌ ಹಾಗೂ ಎರಡನೇ ಸೆಮಿಸ್ಟರ್‌ ಓದುತ್ತಿರುವ ತಾಲೀಬ್‌ ಪಾಲ್ಗೊಂಡವರು. ದೇಶದಲ್ಲಿ ಪುಲ್ವಾಮಾ ದಾಳಿ ನಡೆದು ೧ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.14 ರಂದು ಕಾಲೇಜಿನಲ್ಲಿ ಹುತಾತ್ಮರನ್ನು ಸ್ಮರಿಸಲಾಯಿತು. ಆದರೆ, ಈ ಮೂವರೂ ಕಾಲೇಜಿನ ವಸತಿ ಗೃಹದಲ್ಲಿ […]