ಪಶುವೈದ್ಯೆ ಅತ್ಯಾಚಾರ ಪ್ರಕರಣ: ನಾಲ್ವರು ಕಾಮುಕ ರಕ್ಕಸರು ಎನ್ ಕೌಂಟರ್ ನಲ್ಲಿ ಫಿನಿಶ್ !

ಹೈದರಾಬಾದ್: ದೇಶವನ್ನೇ ತಲ್ಲಣಗೊಳಿಸಿದ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳಾದ ಮೊಹಮ್ಮದ್​ ಅರೀದ್​, ಜೊಲ್ಲು ಶಿವ, ಜೊಲ್ಲು ನವೀನ್ ಹಾಗೂ ಚಿಂತಾಕುಂಟ ಚೆನ್ನಕೇಶವುಲು ಹತರಾಗಿದ್ದಾರೆ. ಅತ್ಯಾಚಾರ ನಡೆದ ಸ್ಥಳ‌ ಮಹಜರು ನಡೆಸಲು ತೆರಳಿದ ವೇಳೆ ಆರೋಪಿಗಳು ತಪ್ಪಿಸಲು‌ ಯತ್ನಿಸಿದ್ದರು. ಅಲ್ಲದೇ ಪೊಲೀಸರ ಮೇಲೆ‌ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಎನ್ ಕೌಂಟರ್ ನಡೆಸಿದ್ದಾರೆ. ಬೆಳಿಗ್ಗೆ 3.30 ರ ವೇಳೆಗೆ […]