ಹೈದರಾಬಾದ್; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ

ಹೈದರಾಬಾದ್ : ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ(ಅ18) ನಡೆಯುತ್ತಿರುವ ಸರಣಿಯ 3 ನೇ ಮತ್ತು ಕೊನೆಯ ಟಿ 20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸ್ಪೋಟಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಬ್ಯಾಟರ್ ಗಳ ಅಬ್ಬರಿದಿಂದ 6 ವಿಕೆಟ್ ನಷ್ಟಕ್ಕೆ 297 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ಇದು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಎರಡನೇ ಅತೀ ದೊಡ್ಡ ಮೊತ್ತವಾಗಿದೆ. ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ […]