ಹೈದರಾಬಾದ್ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ?.
ಹೈದರಾಬಾದ್: ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆಯ ಫಲಿತಾಂಶ ಹೊರಬಿದ್ದಿದ್ದು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಿದೆ. 150 ಸದಸ್ಯ ಬಲದ ಪಾಲಿಕೆಯಲ್ಲಿ ಕಳೆದ ಬಾರಿ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಿ ಹಿಡಿದಿದ್ದ ಆಡಳಿತಾರೂಢ ಟಿಆರ್‌ಎಸ್ ಪಕ್ಷವು 55 ಸ್ಥಾನಕ್ಕೆ ಕುಸಿದಿದೆ. ಅಚ್ಚರಿ ಎಂಬಂತೆ ಕಳೆದ ಬಾರಿ ಕೇವಲ ನಾಲ್ಕು ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ ಉತ್ತಮ ಸಾಧನೆ ಮಾಡಿದ್ದು, 50 ಸ್ಥಾನಗಳಲ್ಲಿ ಗೆಲುವು ಸಾಧಿಸುವ […]