ನಯನತಾರಾ ವಿಘ್ನೇಶ್ ಫೋಟೋ ವೈರಲ್ : ಅವಳಿ ಮಕ್ಕಳೊಂದಿಗೆ ಓಣಂ ಆಚರಣೆ
ಹೈದರಾಬಾದ್: ಸೌತ್ ಇಂಡಸ್ಟ್ರಿಯ ಯಶಸ್ವಿ ನಟಿ ನಯನತಾರಾ ಆಗಾಗ್ಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ಆಗುತ್ತಿರುತ್ತಾರೆ.ನಟಿ ನಯನತಾರಾ ಇತ್ತೀಚೆಗೆ ತಮ್ಮ ಮಕ್ಕಳು ಮತ್ತು ಪತಿ ವಿಘ್ನೇಶ್ ಶಿವನ್ ಅವರೊಂದಿಗೆ ಓಣಂ ಹಬ್ಬವನ್ನು ಆಚರಿಸಿದರು. ನಯನತಾರಾ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿಲ್ಲವಾದರೂ ಅವರ ಪತಿ ಆಗಾಗ್ಗೆ ಕುಟುಂಬದ ಕ್ಷಣಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.. ಕೇರಳದಲ್ಲಿ ಆಗಸ್ಟ್ 27 ರಿಂದ ಓಣಂ ಹಬ್ಬ ಪ್ರಾರಂಭವಾಗಿದೆ. ಈ ಹಬ್ಬ 10 ದಿನಗಳ ಕಾಲ ನಡೆಯುವ ಹಬ್ಬವಾಗಿದೆ. ಪ್ರತಿಯೊಬ್ಬರೂ ತಮ್ಮ ಕುಟುಂಬದೊಂದಿಗೆ ಈ ವಿಶೇಷ ಹಬ್ಬವನ್ನು […]