ಸ್ಯಾಂಟ್ನರ್ : ಡೇನಿಯಲ್ ವೆಟ್ಟೋರಿ ಸರಿಗಟ್ಟಿದ ದಾಖಲೆ
ಹೈದರಾಬಾದ್, ತೆಲಂಗಾಣ: ನ್ಯೂಜಿಲೆಂಡ್‌ನ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದ್ದಾರೆ.59 ರನ್ ನೀಡಿ 5 ವಿಕೆಟ್ ಪಡೆದರು. ಸ್ಯಾಂಟ್ನರ್ 5 ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಲ್ಲದೆ, ಅವರು ಟೀಮ್ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಕ್ಲಬ್‌ಗೂ ಸೇರಿಕೊಂಡಿದ್ದಾರೆ. ಇದರೊಂದಿಗೆ ಸ್ಯಾಂಟ್ನರ್ ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.ನಿನ್ನೆ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಪರ ಅತ್ಯಂತ ಯಶಸ್ವಿ ಬೌಲರ್ […]