ತೃತೀಯಲಿಂಗಿಗೆ ಮೊದಲ ಬಾರಿಗೆತೆಲಂಗಾಣದಲ್ಲಿ ಲಭಿಸಿದ ಪಿಜಿ ವೈದ್ಯಕೀಯ ಸೀಟು
ಹೈದರಾಬಾದ್:ತೆಲಂಗಾಣದ ತೃತೀಯಲಿಂಗಿ, 29 ವರ್ಷದ ಡಾ.ರುತ್ಪಾಲ್ ಜಾನ್ ತುಂಬಾ ಕಷ್ಟಪಟ್ಟು ಅಧ್ಯಯನ ಮಾಡಿದ್ದರಿಂದ ಮೊದಲ ಬಾರಿಗೆ ಸ್ನಾತಕೋತ್ತರ ಪದವಿಯ ವೈದ್ಯಕೀಯ ಸೀಟು ಲಭಿಸಿದೆ. ಖಮ್ಮಂ ನಿವಾಸಿ 29 ವರ್ಷದ ಡಾ.ರುತ್ಪಾಲ್ ಜಾನ್ ತುಂಬಾ ಕಷ್ಟಪಟ್ಟು ಅಧ್ಯಯನ ಮಾಡಿದರು. ಕಠಿಣ ಪರಿಶ್ರಮದಿಂದ ಎಂಬಿಬಿಎಸ್ ಮುಗಿಸಿ ಸದ್ಯ ಹೈದರಾಬಾದ್ನ ಉಸ್ಮಾನಿಯಾ ಮೆಡಿಕಲ್ ಕಾಲೇಜಿನ ಎಆರ್ಟಿ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಹೊಂದಿರುವ ಬಡ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ.ವೈದ್ಯಕೀಯ ಶಿಕ್ಷಣದಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಪಿಜಿ […]