ಚಾರ್​ಮಿನಾರ್: ಪ್ರತಿದಿನ ಸಂಜೆ ದೀಪಾಲಂಕಾರದಿಂದ ಕಂಗೊಳಿಸಲಿದೆ

ಹೈದರಾಬಾದ್ (ತೆಲಂಗಾಣ) : “ರಾಷ್ಟ್ರೀಯ ಸಂಸ್ಕೃತಿ ನಿಧಿ (ಎನ್ಸಿಎಫ್) ಮತ್ತು ಇಂಡಿಯನ್ ಆಯಿಲ್ ಫೌಂಡೇಶನ್ (ಐಒಎಫ್) ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣ (ಎಎಸ್‌ಐ) ಇಲಾಖೆ ಇವುಗಳ ಕ್ರಮದಿಂದ ಇನ್ನೂ ಹೆಚ್ಚಿನ ಪ್ರಮಾಣದ ಪ್ರವಾಸಿಗರು ಈ ಐತಿಹಾಸಿಕ ಸ್ಥಳಕ್ಕೆ ಆಗಮಿಸಲಿದ್ದಾರೆ” ಎಂದು ಕಿಶನ್ ರೆಡ್ಡಿ ಹೇಳಿದರು. ಐಒಎಫ್ ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು ಇಂಡಿಯನ್ ಆಯಿಲ್ ಕಂಪನಿ ಸ್ಥಾಪಿಸಿದ ಲಾಭರಹಿತ ಟ್ರಸ್ಟ್ ಆಗಿದೆ. ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು […]