ರೂಪಾ-ರೋಹಿಣಿ ವಾಗ್ವಾದ: ಹುದ್ದೆ ಇಲ್ಲದೆ ವರ್ಗಾವಣೆಗೆ ಆದೇಶ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ ರೂಪ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಾರ್ವಜನಿಕ ವಾಗ್ವಾದದ ನಂತರ, ರಾಜ್ಯ ಸರ್ಕಾರ ಮಂಗಳವಾರ ಇಬ್ಬರು ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಸರ್ಕಾರದ ಆದೇಶದ ಪ್ರಕಾರ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಇಬ್ಬರು ಅಧಿಕಾರಿಗಳಿಗೆ ನೋಟಿಸ್ ಸಹ ಜಾರಿ ಮಾಡಲಾಗಿದ್ದು, ಸಹೋದ್ಯೋಗಿಗಳ ವಿರುದ್ಧ ಯಾವುದೇ ಆರೋಪಗಳನ್ನು ಮಾಡಲು ಮಾಧ್ಯಮಗಳನ್ನು ಸಂಪರ್ಕಿಸದಂತೆ ಸೂಚಿಸಲಾಗಿದೆ. ರೂಪಾ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ಸಿಂಧೂರಿ ಅವರನ್ನು […]