. ಐಬಿಪಿಎಸ್ ನೇಮಕಾತಿ; ಕ್ಲರ್ಕ್ ಹುದ್ದೆಗಳಿಗೆಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಪಂಜಾಬ್ ನ್ಯಾಷನಲ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ವಿವಿಧ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಅರ್ಜಿ ಆಹ್ವಾನಿಸಿದೆ. ಪ್ರತಿ ರಾಜ್ಯವಾರು ಹುದ್ದೆಗಳ ಹಂಚಿಕೆ ಮಾಡಿದ್ದು, ಇದರನುಸಾರ ಕರ್ನಾಟಕಕ್ಕೆ 88 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕಾರ್ಯನಿರ್ವಹಿಸುವ ಇಚ್ಛೆ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ಪ್ರತಿ ರಾಜ್ಯವಾರು ಹುದ್ದೆಗಳನ್ನು […]