Tag: #ibps
-
ಐ.ಬಿ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ
ಉಡುಪಿ, ಜುಲೈ 22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಿದೆ. ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳವರು ಮುಂದೆ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಜುಲೈ 31 ರ ಒಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ…
-
ಐ.ಬಿ.ಪಿ.ಎಸ್ ಪರೀಕ್ಷೆ: ಉಚಿತ ತರಬೇತಿ
ಉಡುಪಿ, ಜುಲೈ 19: ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್-2019 ರ ಮಾಹೆಯಲ್ಲಿ ನಡೆಸಲು ಉದ್ದೇಶಿಸಿರುವ ಐ.ಬಿ.ಪಿ.ಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇವರ ಆಶ್ರಯದಲ್ಲಿ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ರಜತಾದ್ರಿ, ಮಣಿಪಾಲದಲ್ಲಿ ಆಯೋಜಿಸಲಾಗಿದೆ. ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3.30 ರಿಂದ 5.30 ರ ವರೆಗೆ ಹಾಗೂ ರಜಾದಿನಗಳಲ್ಲಿ ನಡೆಸಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲ್ಛಿಸುವ ಅಭ್ಯರ್ಥಿಗಳು…