6 ರಿಂದ 18 ವರ್ಷದೊಳಗಿನ ಸಾಹಿಸಿ ಮಕ್ಕಳಿಗೆ ನ್ಯಾಷನಲ್ ಬ್ರೇವರಿ ಅವಾರ್ಡ್

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಸಿ.ಸಿ.ಡಬ್ಲ್ಯೂ ನ್ಯಾಷನಲ್ ಬ್ರೇವರಿ ಅವಾರ್ಡ್ ಪ್ರಶಸ್ತಿ ಪಡೆಯಲು, ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಮಕ್ಕಳ ಸೂಕ್ತ ಪ್ರಸ್ತಾವನೆಯನ್ನು ಅಕ್ಟೋಬರ್ 15 ರ ಒಳಗೆ ವೆಬ್‌ಸೈಟ್ www.iccw.co.in ನಲ್ಲಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.