MAHE-ICMR ನಿಂದ ಡ್ರೋನ್‌ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆ ಉದ್ಘಾಟನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ), ಮಣಿಪಾಲ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR ) ಡ್ರೋನ್ ಮೂಲಕ ಬಹು ಅಗತ್ಯ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆಯ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಲಾಯಿತು . ಕರ್ನಾಟಕದ ಪೆರಿಫೆರಲ್ ಮತ್ತು ಟರ್ಷಿಯರಿ ಕೇರ್ ಆಸ್ಪತ್ರೆಗಳ ನಡುವೆ ಆಂಕೊಪಾಥೋಲಾಜಿಕಲ್ ಮಾದರಿ (ಸ್ಯಾಂಪಲ್‌)ಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆಯು ಹೊಂದಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಫ್ರೋಜನ್ ಮಾದರಿ (ಸ್ಯಾಂಪಲ್) ಗಳಂತಹ […]

81.5 ಕೋಟಿ ಭಾರತೀಯರ ದತ್ತಾಂಶ ಡಾರ್ಕ್ ವೆಬ್ ನಲ್ಲಿ ಮಾರಾಟ? ಅಮೇರಿಕಾ ಏಜೆನ್ಸಿಯಿಂದ ಬಹಿರಂಗ

ನವದೆಹಲಿ: 81.5 ಕೋಟಿ ಭಾರತೀಯರಿಗೆ ಸೇರಿದ ಸೂಕ್ಷ್ಮ ಮಾಹಿತಿಯು ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದ್ದು ಇದು ಭಾರತದ ಇತಿಹಾಸದಲ್ಲಿ ಅತಿದೊಡ್ಡ ಡೇಟಾ ಉಲ್ಲಂಘನೆಯಾಗಿದೆ. ಡಾರ್ಕ್ ವೆಬ್‌ನಲ್ಲಿ ಕದ್ದ ಮಾಹಿತಿಯನ್ನು ಜಾಹೀರಾತು ಮಾಡಿದ ‘pwn0001’ ಎಂಬ ಹ್ಯಾಕರ್ ಸೋರಿಕೆಯನ್ನು ಗಮನಕ್ಕೆ ತಂದಿದೆ. ಕೋವಿಡ್-19 ಪರೀಕ್ಷೆಯ ಸಮಯದಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸಂಗ್ರಹಿಸಿದ ಮಾಹಿತಿಯಿಂದ ಈ ಡೇಟಾ ಕದಿಯಲಾಗಿದೆ ಎಂದು ನಂಬಲಾಗಿದೆ. ಆದಾಗ್ಯೂ, ಸೋರಿಕೆಯ ಕೇಂದ್ರ ಬಿಂದು ಇನ್ನೂ ತಿಳಿದಿಲ್ಲ. ಹ್ಯಾಕರ್ ಹಂಚಿಕೊಂಡ ಮಾಹಿತಿಯ ಪ್ರಕಾರ, ಕದ್ದ […]

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ತೀವ್ರ ಕೋವಿಡ್ ನಿಂದ ಬಳಲಿದವರು ಶ್ರಮದಾಯಕ ವ್ಯಾಯಾಮದಿಂದ ದೂರವಿರಲು ಸೂಚನೆ

ನವದೆಹಲಿ: ಇತ್ತೀಚಿನ ತಿಂಗಳುಗಳಲ್ಲಿ ಯುವಜನರಲ್ಲಿ ಹೃದಯಾಘಾತ ಹೆಚ್ಚುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ತೀವ್ರವಾದ ಕೋವಿಡ್ -19 ಸೋಂಕಿನಿಂದ ಬಳಲಿದ್ದವರು ವ್ಯಾಯಾಮ ಮಾಡುವಾಗ ಹೆಚ್ಚು ಶ್ರಮಪಡಬಾರದು ಮತ್ತು ಸ್ವಲ್ಪ ಸಮಯದವರೆಗೆ ಕಠಿಣ ಪರಿಶ್ರಮದಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಗುಜರಾತ್‌ನ ಭಾವನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಂಡವಿಯಾ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ವಿಷಯದ ಬಗ್ಗೆ […]

ಸೆ.28 ರಂದು ‘ದಿ ವ್ಯಾಕ್ಸಿನ್ ವಾರ್’ ಚಿತ್ರ ತೆರೆಗೆ: ಮೊಟ್ಟ ಮೊದಲ ಬಯೋ ಸೈನ್ಸ್ ಚಿತ್ರ ದೇಶದ ಮಹಿಳಾ ವಿಜ್ಞಾನಿಗಳಿಗೆ ಅರ್ಪಣೆ

ದಿ ಕಾಶ್ಮೀರ್ ಫೈಲ್ಸ್‌ನ ಯಶಸ್ಸಿನ ನಂತರ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಸೆ. 28 ರಂದು ದೇಶಾದ್ಯಂತ ತೆರೆ ಕಾಣಲಿದೆ. ವ್ಯಾಕ್ಸಿನ್ ವಾರ್ ಚಿತ್ರವು ಭಾರತೀಯ ಜೈವಿಕ ವಿಜ್ಞಾನಿಗಳ ಬಗ್ಗೆ ನೈಜ ಕಥಾನಕವನ್ನು ಹೊಂದಿದೆ . ಕೋವಿಡ್ -19 ಸಾಂಕ್ರಾಮಿಕದ ಅನಿಶ್ಚಿತತೆಯ ಸಮಯದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ವ್ಯಾಕ್ಸೀನ್ ಅನ್ನು ತಯಾರಿಸಿದ ಭಾರತೀಯ ವಿಜ್ಞಾನಿಗಳು ಮತ್ತು ವೈದ್ಯರಿಗೆ ಈ ಚಿತ್ರವು ಸಮರ್ಪಿಸಲ್ಪಟ್ಟಿದೆ. ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಾಜಿ(NiV) ಹಾಗೂ ICMR […]