ಸಿಂಪಲ್ಲಾಗೊಂದು ಕ್ರಶ್ ಸ್ಟೋರಿ: ಇಫಾಜ್ ಬರೆದ LOVE ಲಿ ಬರಹ
ಈ ಪ್ರೀತಿ ಎಂಬುದು ಒಂತರಾ ಮಾಯೆ, ಅದು ಹೊತ್ತು-ಗೊತ್ತು, ಜಾತಿ-ಧರ್ಮ ನೋಡದೆ ಹುಟ್ಟೋ ಪ್ರೇಮಲೋಕ. ಅಂದೊಮ್ಮೆ ಅವಳ ಕಣ್ಣು, ನಗು, ಅದರ ಜೊತೆಗೆ ಗುಲಾಬಿಯೇ ನಾಚಿಕೊಳ್ಳುವಂಹ ತುಟಿ, ಕಣ್ಣಿನ ಮೇಲಿನ ಕಪ್ಪು ನೋಡಿದಾಗೆಲ್ಲ ಮನವೆಲ್ಲ ಕೆಂಪಾಗುವ ಜೊತೆಗೆ, ಅಪ್ಸರೆ ನಾಚುವಂತೆ ಇದ್ದ ಅವಳ ನಡೆ, ಇದನ್ನೆಲ್ಲ ನೋಡಿ ನನ್ನ ಮನಸ್ಸು ಅವಳ ಹಿಂದೆ ಹೋಗುವಂತೆ ಮಾಡಿತು ಎಂದು ನೀವಂದುಕೊಂಡರೆ ಅದು ಸುಳ್ಳು. ಈಗಿನ ಕಾಲದಲ್ಲಿ ಸ್ಟೈಲ್ ಅನ್ನೋದು ರಕ್ತದಲ್ಲಿಯೇ ಹರಿಯತೊಡಗಿದೆ. ಇಂತಹ ಸ್ಟೈಲ್ ಗೆಲ್ಲ ಮರಳಾಗೋ ಹುಡುಗ […]