ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಉತ್ತೇಜನ: 13,375 ಕೋಟಿ ರೂ ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ; ಹಲವು ಐಐಟಿಗಳ ಸ್ಥಾಪನೆ
ನವದೆಹಲಿ: 13,375 ಕೋಟಿ ರೂಪಾಯಿ ಮೊತ್ತದ ಹಲವು ಬೃಹತ್ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ದೇಶಾದ್ಯಂತ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿರುವ ಪ್ರಧಾನಿ ಮೋದಿ, ದೇಶದಲ್ಲಿ ಮೂರು ಹೊಸ ವಿದ್ಯಾಸಂಸ್ಥೆಗಳಾದ ಐಐಎಂ ಜಮ್ಮು, ಐಐಎಂ ಬೋಧಗಯಾ ಮತ್ತು ಐಐಎಂ ವಿಶಾಖಪಟ್ಟಣಂ ಅನ್ನು ಉದ್ಘಾಟಿಸಲಿದ್ದಾರೆ. ಇತರ ಯೋಜನೆಗಳಲ್ಲಿ ಐಐಟಿ ಭಿಲಾಯಿ, ಐಐಟಿ ತಿರುಪತಿ, ಐಐಟಿ ಜಮ್ಮು, ಐಐಐಟಿಡಿಎಂ ಕಾಂಚೀಪುರಂನ ಶಾಶ್ವತ ಕ್ಯಾಂಪಸ್‌ಗಳ ಪ್ರಾರಂಭ; ಇಂಡಿಯನ್ ಇನ್‌ಸ್ಟಿಟ್ಯೂಟ್ […]
ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶ ಪಡೆದ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿಗಳು
ಮಂಗಳೂರು: ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಚಿಂತ್ಯಾ ಅರವಿಂದ್ ರೈ ಐಐಟಿ ಮುಂಬಯಿ ಹಾಗೂ ಮಧುಪ್ರಿಯಾ ಕೆ.ಎಂ. ಐಐಟಿ ರೂರ್ಕಿಯಲ್ಲಿ ಜನರಲ್ ಮೆರಿಟ್‍ನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಎಂಜಿನಿಯರಿಂಗ್ ಕಾಲೇಜಿನ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಫಿಸಿಕ್ಸ್ ನಲ್ಲಿ ಅಚಿಂತ್ಯ ಅರವಿಂದ್ ರೈ 100 ಪರ್ಸೆಂಟೈಲ್ ಪಡೆದು, ಒಟ್ಟು 99.8709961 ಪರ್ಸೆಂಟೈಲ್ ಹಾಗೂ ಜೆಇಇ ಎಡ್ವಾನ್ಸ್ ಪರೀಕ್ಷೆಯಲ್ಲಿ ಜನರಲ್ ಮೆರಿಟ್‍ನಲ್ಲಿ 1883ನೇ ಶ್ರೇಣಿ ಪಡೆದಿದ್ದರು. ಮಧುಪ್ರಿಯಾ ಕೆ. 99.7100308 ಪರ್ಸೆಂಟೈಲ್ ಪಡೆದು, […]
ಕಾರ್ಕಳ: ಜೆ.ಇ.ಇ ಮೈನ್ಸ್ ನಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ: ಐಐಟಿ, ಎನ್.ಐ.ಟಿ, ಜಿ.ಎಫ್.ಟಿ.ಐ ಮೊದಲಾದ ಪ್ರತಿಷ್ಟಿತ ಕಾಲೇಜುಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಶ್ರೀಕಾಂತ ಹೆಗಡೆ 98.48 ಪರ್ಸಂಟೈಲ್, ರಾಘವೇಂದ್ರ ತಾಳಿಕೋಟೆ 97.28 ಪರ್ಸಂಟೈಲ್, ಆಶಿಕ್ ಪೂಜಾರಿ 92.60 ಪರ್ಸಂಟೈಲ್, ಹಾಗೂ ಹಾಸನ ಹೆಚ್ .ಕೆ .ಎಸ್. ಪಿ ಯು ಕಾಲೇಜಿನ ಕುಮಾರಿ ಅನ್ವಿನ್ ಬಿ ಪಿ 98.19 ಪರ್ಸಂಟೈಲ್ ಗಳಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನಡಿಯಲ್ಲಿ ತರಬೇತಿಯನ್ನು ಪಡೆದು ಪ್ರಥಮ […]