‘ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ

ಉಡುಪಿ: ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ. ಅದರ ಬದಲು ಎಲ್ ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ […]
“ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ