ಐಎಂಎ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಮಧುಮೇಹ ತಪಾಸಣೆ ಮತ್ತು ಅಂಗದಾನದ ಬಗ್ಗೆ ಮಾಹಿತಿ ಶಿಬಿರ
ಉಡುಪಿ: ವಿಶ್ವ ಮಧುಮೇಹ ದಿನಾಚರಣೆಯ ಹಾಗೂ ರಾಷ್ಟ್ರೀಯ ಅಂಗಾಗ ದಾನ ದಿನಾಚಣೆಯ ಅಂಗವಾಗಿ ಭಾನುವಾರದಂದು ಐ.ಎಮ್.ಎ ಉಡುಪಿ ಕರಾವಳಿ ಮತ್ತು ಲಯನ್ಸ್ ಕ್ಲಬ್ ಬ್ರಹ್ಮಾವರ ಜಂಟಿ ಸಹಯೋಗದಲ್ಲಿ ಜನಸಾಮಾನ್ಯರಿಗೆ ಮಧುಮೇಹ ಮತ್ತು ಅಂಗಾಗದಾನದ ಬಗ್ಗೆ ಮಾಹಿತಿ ಮತ್ತು ತಪಾಸಣಾ ಶಿಬಿರವನ್ನು ಐ.ಎಮ್.ಎ ಭವನ ಉಡುಪಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ವೈದ್ಯ ಡಾ.ಅಶೋಕ್ ಕುಮಾರ್ ವೈಜಿ ಇವರು ಉಧ್ಘಾಟಿಸಿ ಮಧುಮೇಹದ ಶೀಘ್ರ ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ಮಹತ್ವವನ್ನು ವಿವರಿಸಿದರು. ಬ್ರಹ್ಮಗಿರಿ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಲಯನ್ ಉಮೇಶ್ ನಾಯಕ್, […]
ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ವೈದ್ಯರ ದಿನಾಚರಣೆ
ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇದರ ವತಿಯಿಂದ ವೈದ್ಯರ ದಿನಾಚರಣೆಯನ್ನು ಶುಕ್ರವಾರ ಉಡುಪಿ ಐಎಂಎ ಭವನದಲ್ಲಿ ಜರಗಿತು. ಮುಖ್ಯ ಅತಿಥಿ ಯಾಗಿ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಷನ್ ಇದರ ಉಪಕುಲಪತಿ ಲೇ .ಜ . ಡಾ ಎಂ. ಡಿ. ವೆಂಕಟೇಶ್ ಭಾಗವಹಿಸಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ ಹರಿಶ್ಚಂದ್ರ ಆಚಾರ್ಯ, ಡಾ ಆರ್ . ಎನ್ . ಭಟ್, ಡಾ. ಶ್ರೀಮತಿ ರಮಾ ವಿ. ಶೆಟ್ಟಿ ಇವರನ್ನು ಗೌರವಿಸಲಾಯತು. ಈ ಸಂದರ್ಭದಲ್ಲಿ ಹಲವಾರು […]
ಮಂಗಳೂರು: ಕೇಂದ್ರ ಸರಕಾರ ಗೋಹತ್ಯೆ ನಿಷೇಧಿಸಲಿ: ಯು.ಟಿ ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅಕ್ರಮ ಗೋ ಸಾಗಾಟದ ವಿರುದ್ಧ ಹೋರಾಟ ಅಗತ್ಯ. ಎಲ್ಲಾ ಧರ್ಮೀಯರು ಅಕ್ರಮ ಗೋಸಾಗಾಟವನ್ನು ವಿರೋಧಿಸುತ್ತಾರೆ. ಹೀಗಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸಲಿ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಡೆಂಘಿ ಪ್ರಕರಣ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ: ಮಂಗಳೂರಲ್ಲಿ ಡೆಂಘಿ ಜ್ವರ ಪ್ರಕರಣ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಜತೆಗೆ ಮುನ್ನೆಚ್ಚರಿಕೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಐಎಂಎ […]
ಐಎಂಎ ವಂಚನೆ ಪ್ರಕರಣ: ಉಡುಪಿಯಲ್ಲೂ ಪ್ರಕರಣ ದಾಖಲು
ಉಡುಪಿ: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲೂ ಮೊದಲ ಪ್ರಕರಣ ದಾಖಲಾಗಿದೆ. ಕೆಮ್ಮಣ್ಣು ತೋನ್ಸೆಯ ಇಸ್ಮಾಯೀಲ್ ಎಂಬವರ ಪತ್ನಿ ಎಸ್.ಕೆ.ನಾಹಿದಾ (30) ಎಂಬವರು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಐಎಂಎ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಅಸಲು ಮೊತ್ತದ ಜತೆ ತಿಂಗಳಿಗೆ 3.1% ಬಡ್ಡಿ/ಲಾಭಾಂಶ ನೀಡುವುದಾಗಿ ಸಂಬಂಧಿಕರಿಂದ ತಿಳಿದು 2018ರ ಡಿ.21ರಂದು ಪಾಲು ಬಂಡವಾಳದ(ಶೇರ್) ಮೊತ್ತ 1,000 ರೂ. ಹಾಗೂ ಡೆಪೋಸಿಟ್ ಆಗಿ 30,000 ರೂ. ಮತ್ತು […]